UGLY
INDIA
KARNATAKA
ಮೂಡಿಗೆರೆ ರಸ್ತೆಗಳಲ್ಲಿನ ಗುಂಡಿ ಮುಚ್ಚಿಸಲು ದಿಶಾ ಸಮಿತಿ ಒತ್ತಾಯ

ಮೂಡಿಗೆರೆ: ‘ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲ ರಸ್ತೆಗಳಲ್ಲಿ ಅಮೃತ್ ಯೋಜನೆಗಾಗಿ ಪೈಪ್‌ಲೈನ್ ಅಳವಡಿಸಲು ತೋಡಿರುವ ಗುಂಡಿಗಳನ್ನು ಮುಚ್ಚಲು ಪ.ಪಂ. ಕೂಡಲೇ ಕ್ರಮ ವಹಿಸಬೇಕು’ ಎಂದು ದಿಶಾ ಸಮಿತಿ ಸದಸ್ಯ ಮನೋಜ್ ಹಳೇಕೋಟೆ ಒತ್ತಾಯಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗