Flag of Indiaसत्यमेव जयते AADTAK
GOOD INDIA KARNATAKA

ಮೇಕೆದಾಟು ವಿವಾದ; ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್‌ ಪತ್ರ

ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್‌)ಯನ್ನು ಕೂಡಲೇ ತಿರಸ್ಕರಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಮೇಕೆದಾಟು ಯೋಜನೆ ಜಾರಿಯಾದರೆ,

TV9 ಕನ್ನಡ Sat, 07 Nov 2026 17:26
Read the original at TV9 ಕನ್ನಡ ↗