GOOD
INDIA
KARNATAKA
ಕಿವೀಸ್ ಪಡೆಯ ಕಿವಿ ಹಿಂಡಿದ ಭಾರತೀಯ ಬೌಲರ್ಸ್… ಅಲ್ಪ ಮೊತ್ತಕ್ಕೆ ಆಲೌಟ್!

ಭಾರತ ಮತ್ತು ನ್ಯೂಝಿಲೆಂಡ್ ಏಕದಿನ ಕ್ರಿಕೆಟ್ ನಲ್ಲಿ ಈವರೆಗೆ 124 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 64 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 52 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 7 ಪಂದ್ಯಗಳು ಕಾರಣಾಂತರದಿಂದ ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯ
Read the original at TV9 ಕನ್ನಡ ↗