Flag of Indiaसत्यमेव जयते AADTAK
PROBLEM POLITICS KARNATAKA

ಅಗಸನಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ

ಹೊಳೆಹೊನ್ನೂರು: ಸಮೀಪದ ಅಗಸನಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಜನರು ಜೀವಜಲಕ್ಕಾಗಿ ಜಮೀನುಗಳಲ್ಲಿರುವ ಕೊಳವೆ ಬಾವಿಗಳ ಮೊರೆ ಹೋಗುತ್ತಿದ್ದು, ಸಮಸ್ಯೆ ಬಿಗಡಾಯಿಸುತ್ತಿದ್ದರೂ ಅಗತ್ಯ ಕ್ರಮಕ್ಕೆ ಮುಂದಾಗದ ಜಿಲ್ಲಾಡಳಿತ ಹಾಗೂ ಗ್ರಾಮಾಡಳಿತಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.

ಪ್ರಜಾವಾಣಿ Mon, 02 Nov 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗