PROBLEM
INDIA
KARNATAKA
ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ

ಹೊಸಕೋಟೆ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಕೆಲ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲು ಹತ್ತದೆಯೇ ಸಮಾಜಘಾತುಕರ ಒತ್ತಡ, ಭಯದಿಂದ ಮುಚ್ಚಿ ಹೋಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎಫ್.ಮೊಹಮ್ಮದ್ ಅರೀಫುಲ್ಲಾ ಹೇಳಿದರು
ಪ್ರಜಾವಾಣಿ पर मूल खबर पढ़ें ↗