GOOD
INDIA
KARNATAKA
ಕಾಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣ ಹೆಸರು ಬದಲಾವಣೆ ಮಾಡಿ: ಸಿಎಂ ಡಿಕೆ ಶಿವಕುಮಾರ್ಗೆ ಸಚಿವ ಜಮೀರ್ ಮನವಿ

ನಮ್ಮ ಮೆಟ್ರೋದ ಪಿಂಕ್ಲೈನ್ ಮಾರ್ಗದ ಮತ್ತೊಂದು ನಿಲ್ದಾಣದ ಹೆಸರು ಬದಲಾವಣೆಗೆ ಪ್ರಸ್ತಾಪ ಕೇಳಿಬಂದಿದೆ. ಕಾಡುಗೊಂಡನಹಳ್ಳಿ ನಿಲ್ದಾಣಕ್ಕೆ ಅರೇಬಿಕ್ ಕಾಲೇಜು ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಡಿಕೆ ಶಿವಕುಮಾರ್ಗೆ ಬುಧವಾರ ಮನವಿ ಸಲ್ಲಿಸಿದ್ದಾರೆ.
Read the original at TV9 ಕನ್ನಡ ↗