Flag of Indiaसत्यमेव जयते AADTAK
CONTESTED INDIA KARNATAKA

ವಕೀಲರ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಿ

ಕುಂದಾಪುರ: ರಾಜ್ಯದ ವಿವಿಧೆಡೆ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ಬೆದರಿಕೆ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ವಕೀಲರ ರಕ್ಷಣೆಗೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕುಂದಾಪುರ ವಕೀಲರ ಸಂಘದ ಸದಸ್ಯರು ಮಂಗಳವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Wed, 04 Nov 2026 01:00
Read the original at ಪ್ರಜಾವಾಣಿ ↗