GOOD
INDIA
KARNATAKA
ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ; ರೈತರಲ್ಲಿ ಹರ್ಷ

ಹಾಸನ: ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದ ನಡುವೆ ಗುರುವಾರ ಮಧ್ಯಾಹ್ನ ಬಿರುಸಿನ ಮಳೆಯಾಗಿದೆ. ಮಧ್ಯಾಹ್ನ 3.50ರ ಸುಮಾರಿಗೆ ಆರಂಭವಾದ ಮಳೆ ಸುಮಾರು 20 ನಿಮಿಷಗಳ ಕಾಲ ಜೋರಾಗಿ ಸುರಿಯಿತು. ಇದರಿಂದ ನಗರದ ಕೆಲವೆಡೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಪ್ರಜಾವಾಣಿ पर मूल खबर पढ़ें ↗