Flag of Indiaसत्यमेव जयते AADTAK
UGLY INDIA KARNATAKA

ಬೆಂಗಳೂರಿನ ಜ್ಞಾನಭಾರತಿ ಬಳಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆ

ಬೆಂಗಳೂರಿನ ಜ್ಞಾನಭಾರತಿ ವ್ಯಾಪ್ತಿಯ ಸೋಣೇನಹಳ್ಳಿ ಸರ್ಕಲ್ ಬಳಿಯ ಖಾಲಿ ಜಾಗದಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಇದು ಡೈನಮೈಟ್ ಎಂದು ಪೊಲೀಸರು ಶಂಕಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಯಾರು ಈ ವಸ್ತುವನ್ನಿಟ್ಟರು ಮತ್ತು ಇದರ ಉದ್ದೇಶವೇನು ಎಂಬುದರ ಬಗ್ಗೆ ತನಿಖೆ

TV9 ಕನ್ನಡ Sat, 31 Oct 2026 07:32
Read the original at TV9 ಕನ್ನಡ ↗