Flag of Indiaसत्यमेव जयते AADTAK
CONTESTED BUSINESS KARNATAKA

ದರ ಏರಿಕೆಯಿಂದ ಜನರಿಗೆ ಸಂಕಷ್ಟ, ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಹಾಲು, ಮೊಸರಿನ ದರ ಏರಿಕೆ ಹಾಗೂ ಬಸ್ ದರ ಏರಿಕೆಗೆ ನಿರ್ಧರಿಸಿರುವ ರಾಜ್ಯ ಸರ್ಕಾರದ ಜನವಿರೋಧಿ ಕ್ರಮ ಖಂಡಿಸಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯರು ರಾಮಸ್ವಾಮಿ ವೃತ್ತದಲ್ಲಿ ಮಂಗಳವಾರ ಪ್ರತಿಭಟಿಸಿದರು.

ಪ್ರಜಾವಾಣಿ Wed, 04 Nov 2026 01:00
Read the original at ಪ್ರಜಾವಾಣಿ ↗