UGLY
INDIA
KARNATAKA
ನಂಜನಗೂಡು ಹುಲಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಪರಿಹಾರ

ನಂಜನಗೂಡು: ತಾಲ್ಲೂಕಿನ ಡೋರನಕಟ್ಟೆಯಲ್ಲಿ ಹುಲಿ ದಾಳಿಯಿಂದ ಮೃತಪಟ್ಟ ಮಾಚಮ್ಮ ಕುಟುಂಬಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಶವಸಂಸ್ಕಾರಕ್ಕಾಗಿ ₹ 5 ಲಕ್ಷದ ಪರಿಹಾರ ಧನದ ಚೆಕ್ ವಿತರಿಸಿದರು. ಹುಲಿಯನ್ನು ಸೆರೆ ಹಿಡಿಯುವ ಭರವಸೆ ನೀಡಿದರು.
ಪ್ರಜಾವಾಣಿ पर मूल खबर पढ़ें ↗