Flag of Indiaसत्यमेव जयते AADTAK
GOOD INDIA KARNATAKA

ದೇಶದ ಸೈನಿಕರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ

ಹುನಗುಂದ: ‘ದೇಶ ಸೇವೆ ಮಾಡಿದ ಸೈನಿಕರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ, ಭಾರತಾಂಬೆಗೆ ಸಲ್ಲಿಸಿದ ಸೇವೆ ಅತ್ಯಮೂಲ್ಯ ಹಾಗೂ ಪ್ರಾಮಾಣಿಕವಾದದ್ದು’ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗