Flag of Indiaसत्यमेव जयते AADTAK
CRISIS INDIA KARNATAKA

ಪ್ರೀತಿಸಿ ಮದುವೆ ಆದ ಯುವಕನ ಕುಟುಂಬದ ಮೇಲೆ ಹಲ್ಲೆ ಪ್ರಕರಣ

ಹನುಮಸಾಗರ: ಪ್ರೀತಿಸಿ ಮದುವೆಯಾದ ಯುವಕನ ಕುಟುಂಬದ ಸದಸ್ಯರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಆರೋಪದಡಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಹನುಮಸಾಗರ ಪೊಲೀಸರು ಶೋಧ ನಡೆಸಿದ್ದಾರೆ.

ಪ್ರಜಾವಾಣಿ Sat, 24 Oct 2026 00:40 ALLEGED
ಪ್ರಜಾವಾಣಿ पर मूल खबर पढ़ें ↗