BAD
INDIA
KARNATAKA
‘ಡ್ರಗ್ಸ್, ಬೆದರಿಕೆಗೆ ಕಡಿವಾಣ ಹಾಕಿ’ ಎಂದು ಗೃಹ ಸಚಿವರಿಗೆ ಪತ್ರ

ಪಡುಬಿದ್ರಿ: ‘ಜಿಲ್ಲೆಯಲ್ಲಿ ಯುವಜನರು ಡ್ರಗ್ಸ್ ಹಾವಳಿಗೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಪ್ರತ್ಯೇಕ ತಂಡ ರಚಿಸಿ ಕಾರ್ಯಾಚರಣೆ ಮಾಡಬೇಕು’ ಎಂದು ಸಹಕಾರಿ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗