Flag of Indiaसत्यमेव जयते AADTAK
BAD INDIA KARNATAKA

ಪುಸ್ತಕಗಳ ಕೊರತೆ: ವಿದ್ಯಾರ್ಥಿಗಳೊಂದಿಗೆ ಪಾಲಕರ ಪ್ರತಿಭಟನೆ

ಮುಂಡಗೋಡ: ತಾಲ್ಲೂಕಿನ ಪಾಳಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪಠ್ಯಪುಸ್ತಕ ವಿತರಣೆ ಆಗಿಲ್ಲ ಎಂದು ಆರೋಪಿಸಿ, ಪಾಲಕರು ಮಕ್ಕಳೊಂದಿಗೆ ಶುಕ್ರವಾರ ಪ್ರತಿಭಟಿಸಿದರು.

ಪ್ರಜಾವಾಣಿ Sat, 24 Oct 2026 01:00
Read the original at ಪ್ರಜಾವಾಣಿ ↗