GOOD
INDIA
KARNATAKA
ಕೊಡಗಿನಲ್ಲಿ ಈಗ 4.11 ಲಕ್ಷ ಮತದಾರರು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪೂರ್ಣಗೊಂಡಿದ್ದು, 4,11,632 ಮಂದಿ ಮತದಾರರುಳ್ಳ ಅಂತಿಮ ಮತದಾರರ ಪಟ್ಟಿಯನ್ನು ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಂಗಳವಾರ ಪ್ರಕಟಿಸಿದರು.
ಪ್ರಜಾವಾಣಿ पर मूल खबर पढ़ें ↗