UGLY
INDIA
KARNATAKA
ಬಿಹಾರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 4 ಜನ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಬಿಹಾರದ ಸೀವನ್ ಜಿಲ್ಲೆಯಲ್ಲಿರುವ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವಶೇಷಗಳ ಅಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿರುವುದರಿ
Read the original at TV9 ಕನ್ನಡ ↗