Flag of Indiaसत्यमेव जयते AADTAK
CONTESTED INDIA KARNATAKA

ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿ

ತಿ.ನರಸೀಪುರ: ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರು. ಕನ್ನಡಿಗರಿಗೆ ಖಾಸಗಿ ವಲಯದ ಉದ್ಯೋಗಾವಕಾಶಗಳಲ್ಲಿ ಆದ್ಯತೆ ಸಿಗಬೇಕು ಎಂದು ಕನ್ನಡ ಉಪನ್ಯಾಸಕ ಮು.ನಾ. ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು

ಪ್ರಜಾವಾಣಿ Mon, 02 Nov 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗