GOOD
INDIA
KARNATAKA
ಇನ್ನೂ 41 ಲಕ್ಷ ಜನರ ಇ-ಕೆವೈಸಿ ಬಾಕಿ! ನ 10ರೊಳಗೆ ಕಡ್ಡಾಯವಾಗಿ ಮಾಡಿಸುವಂತೆ ಪಡಿತರ ಚೀಟಿದಾರರಿಗೆ ಸೂಚನೆ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯವಾಗಿದ್ದು, ನವೆಂಬರ್ 10 ಕೊನೆಯ ದಿನ. ರಾಜ್ಯದಲ್ಲಿ ಸುಮಾರು 41 ಲಕ್ಷ ಫಲಾನುಭವಿಗಳು ಇನ್ನೂ ಇ-ಕೆವೈಸಿ ಮಾಡಿಸಬೇಕಿದೆ. 'ಅನ್ನ ಸೇವೆ' ಮೊಬೈಲ್ ಅಪ್ಲಿಕೇಶನ್ ಮೂಲಕ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ತಪ್ಪಿದರೆ ಪ
TV9 ಕನ್ನಡ पर मूल खबर पढ़ें ↗