Flag of Indiaसत्यमेव जयते AADTAK
CONTESTED INDIA KARNATAKA

ಕಾಲುವೆ ನೀರು ಕಿಚ್ಚು: ಬಂದ್ ಭಾಗಶಃ ಯಶಸ್ಸು

ಯಾದಗಿರಿ: ನಾರಾಯಣಪುರ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನವೆಂಬರ್ 30ರ ವರೆಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಹೋರಾಟ ಸಮಿತಿ ಶುಕ್ರವಾರ ಕರೆ ನೀಡಿದ್ದ ‘ಯಾದಗಿರಿ ಬಂದ್‌’ ಜಿಲ್ಲೆಯಲ್ಲಿ ಭಾಗಶಃ ಯಶಸ್ವಿಯಾಯಿತು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗