Flag of Indiaसत्यमेव जयते AADTAK
BAD INDIA KARNATAKA

ಬೆಳ್ತಂಗಡಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ತಿರಂಗಾ ನಡಿಗೆ

ಬೆಳ್ತಂಗಡಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜಿನಾಮೆಗೆ ಆಗ್ರಹಿಸಿ ನ.2ರಂದು ಬೆಳ್ತಂಗಡಿಯಲ್ಲಿ ಪ್ರಜಾತಂತ್ರ ಬಚಾವೊ ಆಂದೋಲನ ಸಮಿತಿಯಿಂದ ತಿರಂಗಾ ನಡಿಗೆ ಮತ್ತು ಪ್ರತಿಭಟನೆ ನಡೆಯಲಿದೆ.

ಪ್ರಜಾವಾಣಿ Mon, 02 Nov 2026 00:40
ಪ್ರಜಾವಾಣಿ पर मूल खबर पढ़ें ↗