GOOD
INDIA
KARNATAKA
ಸಮಾಜದ ಬೆಳವಣಿಗೆಗೆ ಶಿಕ್ಷಣ ಅಗತ್ಯ

ಗುಳೇದಗುಡ್ಡ: ‘ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಬೆಳೆಯಬೇಕೆಂದರೆ ನಾವು ಶಿಕ್ಷಣವಂತರಾಗಬೇಕು. ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು. ತಳಮಟ್ಟದ ಸಮುದಾಯಗಳು ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಬೆಳೆಯಬೇಕು’ ಎಂದು ನಿವೃತ್ತ ಉಪಪ್ರಾಚಾರ್ಯ ಆರ್.ಜಿ. ಸನ್ನಿ ಹೇಳಿದರು.
ಪ್ರಜಾವಾಣಿ पर मूल खबर पढ़ें ↗