Flag of Indiaसत्यमेव जयते AADTAK
UGLY INDIA KARNATAKA

ಭಟ್ಕಳ | ನವಜಾತ ಶಿಶು ಸಾವು: ವೈದ್ಯರ ಮೇಲೆ ಹಲ್ಲೆ

ಭಟ್ಕಳ: ತಾಲ್ಲೂಕಿನ ಶಿರಾಲಿ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಬುಧವಾರ ಬೆಳಿಗ್ಗೆ ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ವೈದ್ಯರು ಹಾಗೂ ತರಬೇತಿ ವೈದ್ಯರ ಮೇಲೆ ಮಗವಿನ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ.

ಪ್ರಜಾವಾಣಿ Thu, 29 Oct 2026 00:40
Read the original at ಪ್ರಜಾವಾಣಿ ↗