Flag of Indiaसत्यमेव जयते AADTAK
PROBLEM INDIA KARNATAKA

ಶೇ 45 ಕಾರ್ಮಿಕರಲ್ಲಿ ಶ್ವಾಸಕೋಶದ ಸಮಸ್ಯೆ

ಬೆಂಗಳೂರು: ಸಂಚಾರ ಪೊಲೀಸ್ ಸಿಬ್ಬಂದಿ, ಬಸ್ ಚಾಲಕರು, ಪೌರ ಕಾರ್ಮಿಕರು ಸೇರಿದಂತೆ ಬೆಂಗಳೂರಿನ ಶೇ 45ಕ್ಕೂ ಹೆಚ್ಚು ಕಾರ್ಮಿಕರಲ್ಲಿ ಶ್ವಾಸಕೋಶದ ಕಾರ್ಯಕ್ಷಮತೆ ಕುಸಿತದ ಆರಂಭಿಕ ಲಕ್ಷಣಗಳು ಕಂಡುಬಂದಿವೆ.

ಪ್ರಜಾವಾಣಿ Tue, 27 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗