Flag of Indiaसत्यमेव जयते AADTAK
GOOD INDIA KARNATAKA

ಜಿಲ್ಲೆಯಾದ್ಯಂತ ಹೆಚ್ಚುತ್ತಿದೆ ತಾಪಮಾನ; ಮುನ್ನೆಚ್ಚರಿಕೆಗೆ ಸಿಇಒ ಸಲಹೆ

ಬೀದರ್‌: ‘ಜಿಲ್ಲೆಯಾದ್ಯಂತ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಸಿಇಒ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ತಿಳಿಸಿದ್ದಾರೆ.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗