Flag of Indiaसत्यमेव जयते AADTAK
CRISIS INDIA KARNATAKA

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ತೂರು ಉದ್ಯಮಿ ಸಾವು

ಪುತ್ತೂರು: ಮೂರು ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ಉದ್ಯಮಿ, ಪುತ್ತೂರು ಪರಿವಾರ ಕ್ರೆಡಿಟ್ ಕೊ–ಆಪರೇಟಿವ್ ಸೊಸೈಟಿ ಅಧ್ಯಕ್ಷ ಸಂತೋಷ್‌ಕುಮಾರ್‌ ಶನಿವಾರ ಮೃತಪಟ್ಟಿದ್ದಾರೆ.

ಪ್ರಜಾವಾಣಿ Sun, 08 Nov 2026 01:00
ಪ್ರಜಾವಾಣಿ पर मूल खबर पढ़ें ↗