CONTESTED
INDIA
KARNATAKA
ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಹೆದ್ದಾರಿ ತಡೆದು ಕರವೇ ಪ್ರತಿಭಟನೆ

ಗುಂಡ್ಲುಪೇಟೆ: ಪಟ್ಟಣದ ಐ.ಬಿ. ವೃತ್ತದ ಬಳಿ ಹೊಸದಾಗಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಪ್ರಜಾವಾಣಿ पर मूल खबर पढ़ें ↗