Flag of Indiaसत्यमेव जयते AADTAK
GOOD INDIA KARNATAKA

ಬೀದಿ ವ್ಯಾಪಾರಸ್ಥರ ಹಿತ ಕಾಯಲು ಸದಾ ಸಿದ್ಧ - ಅಬ್ದುಲ್ ಹಮೀದ್ ಮುಶ್ರೀಫ್

ವಿಜಯಪುರ: ನಗರದ ಬೀದಿ ಬದಿ ವ್ಯಾಪಾರಸ್ಥರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಅದರಲ್ಲೂ ಕಡು ಬಿಸಿಲಿನಿಂದ ವ್ಯಾಪಾರಿಗಳು ಬೇಸತ್ತು ಹೋಗಿದ್ದಾರೆ. ಈ ನಿಟ್ಟಿನಲ್ಲಿ ಅವರ ಹಿತ ಕಾಯಲು ಸದಾ ಸಿದ್ಧ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಹೇಳಿದರು.

ಪ್ರಜಾವಾಣಿ Tue, 27 Oct 2026 00:55
ಪ್ರಜಾವಾಣಿ पर मूल खबर पढ़ें ↗