Flag of Indiaसत्यमेव जयते AADTAK
UGLY INDIA KARNATAKA

ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ: ಹಿರಿಯಡ್ಕದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಉನ್ನತಮಟ್ಟದ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬುಧವಾರ ಪ್ರತಿಭಟನಾ ಸಭೆ ನಡೆಯಿತು.

ಪ್ರಜಾವಾಣಿ Thu, 05 Nov 2026 01:00
ಪ್ರಜಾವಾಣಿ पर मूल खबर पढ़ें ↗