Flag of Indiaसत्यमेव जयते AADTAK
BAD INDIA KARNATAKA

ಬಾಗೇಪಲ್ಲಿಯಲ್ಲಿ ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿ

ಬಾಗೇಪಲ್ಲಿ: ಮನೆಯಲ್ಲಿ ಯಾರು ಇಲ್ಲದ ವೇಳೆ ದೇವರ ಮುಂದೆ ಇಟ್ಟಿದ್ದ ದೀಪಗಳ ಬೆಂಕಿ ಮನೆಗೆ ಹೊತ್ತಿಕೊಂಡಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಪಟ್ಟಣದ 7ನೇ ವಾರ್ಡ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಪ್ರಜಾವಾಣಿ Tue, 27 Oct 2026 00:55
ಪ್ರಜಾವಾಣಿ पर मूल खबर पढ़ें ↗