Flag of Indiaसत्यमेव जयते AADTAK
PROBLEM BUSINESS KARNATAKA

ಹಿಂಗಾರು ಉತ್ತಮ ಮಳೆಯಾದರೂ ಬಿತ್ತನೆ ಮಾಡಲು ಹಿಂದೇಟು ಹಾಕಿದ ರೈತರು

ಚೇಳೂರು: ತಾಲ್ಲೂಕಿನಲ್ಲಿ ಹಿಂಗಾರು ಹಂಗಾಮಿನ ಆರಂಭದಲ್ಲಿ ಬಿತ್ತನೆಗೆ ಪೂರಕವಾಗಿ ಉತ್ತಮ ಮಳೆಯಾಗಿದೆ. ಆದರೆ, ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗದೆ ಬಿತ್ತನೆ ಮಾಡಿ ಕೈಸುಟ್ಟುಕೊಂಡಿದ್ದ ರೈತರು, ಈಗಲೂ ಬಿತ್ತನೆ ಮಾಡಲು ಹಿಂಜರಿಯುತ್ತಿದ್ದಾರೆ.

ಪ್ರಜಾವಾಣಿ Mon, 26 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗