GOOD
INDIA
KARNATAKA
ಕ್ಷಯರೋಗವು ಗುಣಪಡಿಸಬಹುದಾದ ಕಾಯಿಲೆ: ಎಸ್.ಡಿ.ಬೆನ್ನೂರು

ನರೇಗಲ್: ‘ಕ್ಷಯರೋಗವು ಗುಣಪಡಿಸಬಹುದಾದ ಕಾಯಿಲೆಯಾಗಿದ್ದು, ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ ನಿಯಮಿತ ಚಿಕಿತ್ಸೆ ಪಡೆದರೆ ಸಂಪೂರ್ಣ ಗುಣಮುಖರಾಗಬಹುದು’ ಎಂದು ಗದಗ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರು ಹೇಳಿದರು.
ಪ್ರಜಾವಾಣಿ पर मूल खबर पढ़ें ↗