Flag of Indiaसत्यमेव जयते AADTAK
UGLY INDIA KARNATAKA

ಹೆಣ್ಮಕ್ಕಳ ಬಗ್ಗೆ ಮಾತಾಡುವಾಗ ತೂಕವಾಗಿ ಮಾತಾಡಬೇಕು: ದರ್ಶನ್ ಕೇಸ್ ಬಗ್ಗೆ ಜೋಗಿ ಪ್ರೇಮ್ ಪ್ರತಿಕ್ರಿಯೆ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಜೈಲಿನಲ್ಲಿದ್ದಾರೆ. ಅವರನ್ನು ಹೊರತರುವುದು ಪತ್ನಿ ವಿಜಯಲಕ್ಷ್ಮಿ ಅವರಿಗೆ ಇಷ್ಟ ಇಲ್ಲ ಎಂದು ಕೆಲವರು ಇತ್ತೀಚೆಗೆ ಆರೋಪ ಮಾಡಿದ್ದರು. ಆ ಬಗ್ಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

TV9 ಕನ್ನಡ Thu, 29 Oct 2026 09:56
Read the original at TV9 ಕನ್ನಡ ↗