Flag of Indiaसत्यमेव जयते AADTAK
ACCOUNTABILITY INDIA KARNATAKA

ಆತ್ಮಹತ್ಯೆ ಪ್ರಕರಣ: ಎಸ್‌.ಐ. ವರ್ಗಾವಣೆ, ಇಬ್ಬರ ಅಮಾನತು

ಉಡುಪಿ: ಹಿರಿಯಡ್ಕದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿರ್ವಹಣೆಯಲ್ಲಿ ಲೋಪ ಎಸಗಿದ ಕಾರಣಕ್ಕೆ ಹಿರಿಯಡ್ಕ ಠಾಣೆಯ ಪಿಎಸ್‌ಐಯನ್ನು ಪಶ್ಚಿಮ ವಲಯ ಡಿಐಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

ಪ್ರಜಾವಾಣಿ Sat, 07 Nov 2026 00:40 DEVELOPING
Read the original at ಪ್ರಜಾವಾಣಿ ↗