UGLY
INDIA
KARNATAKA
Bike accident: one person dies, three others injured

ಸಿರುಗುಪ್ಪ: ರಾಷ್ಟ್ರೀಯ ಹೆದ್ದಾರಿ 150ಎ ಮುಖ್ಯ ರಸ್ತೆಯಲ್ಲಿ ನಗರದ ಭರತ್ ಪೆಟ್ರೋಲ್ ಬಂಕ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಯುವತಿಯೊಬ್ಬಳು ಮೃತಪಟ್ಟಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ದುರ್ಘಟನೆ ಸೋಮವಾರ ನಡೆದಿದೆ.
Read the original at ಪ್ರಜಾವಾಣಿ ↗