BAD
INDIA
KARNATAKA
ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚುವರಿ ನೀರು ಹರಿಸಬೇಡಿ ಎಂದು ರೈತರ ಪ್ರತಿಭಟನೆ

ಭದ್ರಾವತಿ: ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚುವರಿ ನೀರು ಹರಿಸಬಾರದು ಎಂದು ಒತ್ತಾಯಿಸಿ ರೈತರು ಜಲಾಶಯದ ಬಳಿ ಇರುವ ಭದ್ರಾ ಮೇಲ್ದಂಡೆ ಯೋಜನೆ ಕಚೇರಿ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗