CONTESTED
BUSINESS
KARNATAKA
ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಿ ರೈತರ ಪ್ರತಿಭಟನೆ

ಚಾಮರಾಜನಗರ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು, ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರಜಾವಾಣಿ पर मूल खबर पढ़ें ↗