Flag of Indiaसत्यमेव जयते AADTAK
GOOD INDIA KARNATAKA

ಸೋಲಿನ ಬೆನ್ನಲ್ಲೇ ನ್ಯೂಝಿಲೆಂಡ್ ತಂಡದಿಂದ 5 ಆಟಗಾರರು ಔಟ್!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 3ನೇ ಟಿ20 ಪಂದ್ಯವು ಅಕ್ಟೋಬರ್ 27 ರಂದು ನಡೆಯಲಿದೆ. ವೆಲ್ಟಿಂಗ್ಟನ್​ನಲ್ಲಿ ಜರುಗಲಿರುವ ಈ ಪಂದ್ಯಕ್ಕೂ ಮುನ್ನ ನ್ಯೂಝಿಲೆಂಡ್ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆಯಿಂದಾಗಿ ಐವರು ಆಟಗಾರರು ತಂಡದಿಂದ ಹೊರಬಿದ್ದಿದ್ದಾರೆ. ಹಾಗೆಯೇ ಮೂವರು ಆಟಗಾರ

TV9 ಕನ್ನಡ Sun, 25 Oct 2026 02:09
TV9 ಕನ್ನಡ पर मूल खबर पढ़ें ↗