GOOD
INDIA
KARNATAKA
ರಸ್ತೆ ಸುಧಾರಣೆಗೆ ರಾಜ್ಯ ಸರ್ಕಾರ ₹50 ಕೋಟಿ ಮಂಜೂರು

ರಾಮದುರ್ಗ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಮತ್ರು ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ₹50 ಕೋಟಿ ಮಂಜೂರು ಮಾಡಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಪ್ರಜಾವಾಣಿ पर मूल खबर पढ़ें ↗