CRISIS
INDIA
KARNATAKA
ರಾಮನಗರ ನವಗ್ರಹ ವಿಗ್ರಹ ಧ್ವಂಸ: ಭಾರಿ ಆಕ್ರೋಶ

ರಾಮನಗರ: ನಗರದ ಕೆಂಪೇಗೌಡ ವೃತ್ತದಲ್ಲಿರುವ ಲಕ್ಚ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ದೇವಾಲಯದ ಆವರಣದಲ್ಲಿ ನವಗ್ರಹ ವಿಗ್ರಹಗಳನ್ನು ದ್ವಂಸಗೊಳಿಸಿದ ಪ್ರಕರಣ ಖಂಡಿಸಿ, ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಭಾರಿ ಆಕ್ರೋಶ ವ್ಯಕ್ತವಾಯಿತು.
ಪ್ರಜಾವಾಣಿ पर मूल खबर पढ़ें ↗