BAD
INDIA
KARNATAKA
ದರ ಏರಿಕೆ ಖಂಡಿಸಿ ಚಾಮರಾಜನಗರದಲ್ಲಿ ಸರಣಿ ಪ್ರತಿಭಟನೆ

ಚಾಮರಾಜನಗರ: ರಾಜ್ಯ ಸರ್ಕಾರ ಈಚೆಗೆ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಗುರುವಾರ ನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಸರ್ಕಾರದ ನಿರ್ಧಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
Read the original at ಪ್ರಜಾವಾಣಿ ↗