Flag of Indiaसत्यमेव जयते AADTAK
BAD INDIA KARNATAKA

ದರ ಏರಿಕೆ ಖಂಡಿಸಿ ಚಾಮರಾಜನಗರದಲ್ಲಿ ಸರಣಿ ಪ್ರತಿಭಟನೆ

ಚಾಮರಾಜನಗರ: ರಾಜ್ಯ ಸರ್ಕಾರ ಈಚೆಗೆ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಗುರುವಾರ ನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಸರ್ಕಾರದ ನಿರ್ಧಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರಜಾವಾಣಿ Fri, 06 Nov 2026 01:00
ಪ್ರಜಾವಾಣಿ पर मूल खबर पढ़ें ↗