Flag of Indiaसत्यमेव जयते AADTAK
RESPONSE POLITICS KARNATAKA

ಮಳವಳ್ಳಿ ಪ್ರಜಾ ಸೇವಾ ಆಂದೋಲನದಲ್ಲಿ ಸಮಸ್ಯೆಗಳಿಗೆ ತ್ವರಿತ ಪರಿಹಾರ

ಮಳವಳ್ಳಿ: ನ್ಯಾಯಾಲಯದಲ್ಲಿವಿಚಾರಣಾ ಹಂತದಲ್ಲಿ ಇರುವ ಪ್ರಕರಣಗಳನ್ನು ಹೊರತುಪಡಿಸಿ ಇನ್ನಿತರ ಸಮಸ್ಯೆಗಳಿಗೆ ಪ್ರಜಾ ಸೇವಾ ಆಂದೋಲನದಲ್ಲಿ ತ್ವರಿತಗತಿಯಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಹಶೀಲ್ದಾರ್ ಎಸ್.ವಿ.ಲೋಕೇಶ್ ತಿಳಿಸಿದರು.

ಪ್ರಜಾವಾಣಿ Mon, 26 Oct 2026 01:00 DEVELOPING
Read the original at ಪ್ರಜಾವಾಣಿ ↗