BAD
INDIA
KARNATAKA
ಕೊಪ್ಪಳದಲ್ಲಿ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಸಪ್ತಾಹ ಕಾರ್ಯಕ್ರಮ

ಕೊಪ್ಪಳ: ಇಲ್ಲಿನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಗುರುವಾರ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ನಡೆಯಿತು
ಪ್ರಜಾವಾಣಿ पर मूल खबर पढ़ें ↗