RESPONSE
POLITICS
KARNATAKA
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಕಲಬುರಗಿಯಲ್ಲಿ ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರಗಿ ಗ್ರಾಮದಲ್ಲಿ ಶಾಲಾ ಮಕ್ಕಳು ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಹದಗೆಟ್ಟ ರಸ್ತೆಯಿಂದ ಪ್ರತಿದಿನ ಶಾಲೆಗೆ ಹೋಗಲು ಕಷ್ಟಪಡುತ್ತಿದ್ದ ಮಕ್ಕಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ತಾವೇ ಸಲಿಕೆ, ಪಿಕಾಸಿ ಹಿಡಿದು ರಸ್ತೆ ಗುಂಡಿಗಳನ್ನು ಮುಚ್
Read the original at TV9 ಕನ್ನಡ ↗