Flag of Indiaसत्यमेव जयते AADTAK
BAD INDIA KARNATAKA

ಬ್ರಹ್ಮಾವರದಲ್ಲಿ ಎಸ್ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಮತ್ತು ಪಾದಯಾತ್ರೆ ಸೋಮವಾರ ನಡೆಯಿತು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗