Flag of Indiaसत्यमेव जयते AADTAK
UGLY INDIA KARNATAKA

ಪಿರಿಯಾಪಟ್ಟಣದಲ್ಲಿ ಪದವಿ ವಿದ್ಯಾರ್ಥಿನಿ ಸುಮಾ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ

ಪಿರಿಯಾಪಟ್ಟಣ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ತಾಲ್ಲೂಕಿನ ಬೆಟ್ಟದಪುರದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಸುಮಾ (17) ಬುಧವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಪ್ರಜಾವಾಣಿ Thu, 05 Nov 2026 01:00
Read the original at ಪ್ರಜಾವಾಣಿ ↗