GOOD
INDIA
KARNATAKA
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಶ್ರೀ ಕರಿಕಲ್ಲಮ್ಮ ದೇವರ ಮೂರ್ತಿ

ಕರಿಕಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ ವಿಜಯಲಕ್ಷ್ಮಿ ಅವರು, ದರ್ಶನ್ ಅವರ ಬೆನ್ನುನೋವಿನ ಸಮಸ್ಯೆ ಶಮನವಾಗಿ, ಶೀಘ್ರದಲ್ಲೇ ಅವರಿಗೆ ಜಾಮೀನು ಸಿಗಲಿ ಎಂದು ಪ್ರಾರ್ಥಿಸಿದರು. ಅಷ್ಟೇ ಅಲ್ಲದೆ, ಜಾಮೀನು ದೊರೆತು ದರ್ಶನ್ ಜೈಲಿನಿಂದ ಹೊರಬಂದ ನಂತರ ಪತಿ ಸಮೇತ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸುವುದ
Read the original at TV9 ಕನ್ನಡ ↗