GOOD
INDIA
KARNATAKA
ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಗುಡ್ನ್ಯೂಸ್: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನ ಎಸ್ಎಂವಿಟಿ ಮತ್ತು ಬೆಳಗಾವಿ ನಡುವೆ ನವೆಂಬರ್ 7 ರಿಂದ 10ರ ವರೆಗೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಘೋಷಿಸಿದೆ. 20 ಬೋಗಿಗಳನ್ನು ಹೊಂದಿರುವ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು,
Read the original at TV9 ಕನ್ನಡ ↗