GOOD
INDIA
KARNATAKA
ಬಸ್ನಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ

ದಾವಣಗೆರೆ: ನಗರಕ್ಕೆ ಬರುತ್ತಿದ್ದ KSRTC ಬಸ್ಸಿನಲ್ಲಿ ಮಹಿಳೆಯೊಬ್ಬರು ಬಿಟ್ಟು ಹೋಗಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು (Gold) ಚಾಲಕ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಚಿತ್ರದುರ್ಗದಿಂದ ದಾವಣಗೆರೆಗೆ (Davanagere) ಬರುವಾಗ ಬಸ್ನಲ್ಲಿ ಮಹಿಳೆಯೊಬ್ಬರು ಬ್ಯಾಗ್ ಬಿಟ್ಟು
Read the original at Public TV ಕನ್ನಡ ↗